ಶಿಶು ಹಾಗೂ ಬಾಣಂತಿಯರ ಸಾವು: ಅಭಿಯಾನ ಪ್ರಾರಂಭಿಸಿದ ಬಿಜೆಪಿ ಮಹಿಳಾ ಮೋರ್ಚಾ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಮತ್ತು ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿಯ ಮಹಿಳಾ ಮೋರ್ಚಾ ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸಿದೆ. ಕಲುಷಿತ ಸಲೈನ್‌ನಿಂದ ಬಳ್ಳಾರಿಯಲ್ಲಿ ಇದೇ ರೀತಿಯ ಸಾವು ಸಂಭವಿಸಿದೆ. ಅದೆ ರೀತಿ ಈ ವರ್ಷ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 120 ಶಿಶುಗಳು ಮತ್ತು 11 ಮಹಿಳೆಯರು ಸಾವನ್ನಪ್ಪಿದ್ದಾರೆ. ಹಾಗಾಗಿ ಮೃತ ಕುಂದರಗಿ ಗ್ರಾಮದ ಪೂಜಾ ಕಡಕಭಾವಿ ಅವರ ಮನೆಗೆ ತೆರಳಿದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಕಾರ್ಯದರ್ಶಿ … Continue reading ಶಿಶು ಹಾಗೂ ಬಾಣಂತಿಯರ ಸಾವು: ಅಭಿಯಾನ ಪ್ರಾರಂಭಿಸಿದ ಬಿಜೆಪಿ ಮಹಿಳಾ ಮೋರ್ಚಾ
Copy and paste this URL into your WordPress site to embed
Copy and paste this code into your site to embed