*ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ: ಆರೋಪಿಗೆ ಮರಣದಂಡನೆ ವಿಧಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ ಹಂತಕನಿಗೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಪ್ರಕರಣದ ಬಗ್ಗೆ ಕುಡಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಈಗ ಆರೋಪಿ ರಾಯಬಾಗ ತಾಲೂಕು ಪರಮಾನಂದವಾಡಿಯ ಭರತೇಶ ರಾವಸಾಬ ಮಿರ್ಜಿ (28) ಎಂಬಾತನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ 2019ರ ಅಕ್ಟೋಬರ್ 15 ರ ಸಂಜೆ 5:30 ಕ್ಕೆ ತನ್ನ ಮನೆಯಿಂದ ಬಸವಣ್ಣ … Continue reading *ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಕೊಲೆ: ಆರೋಪಿಗೆ ಮರಣದಂಡನೆ ವಿಧಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed