
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿವೃತ್ತ ಆದಾಯ ತೆರಿಗೆ ಅಧಿಕಾರಿ ಎಂ.ಎಸ್.ಪಾಟೀಲ ಅವರ ಕಿರಿಯ ಪುತ್ರಿ ಪ್ರಿಯಾಂಕಾ ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಅವರಿಗೆ ೪೦ ವರ್ಷ ವಯಸ್ಸಾಗಿತ್ತು. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯವಿಧಿಯನ್ನು ಬೆಂಗಳೂರಿನಲ್ಲಿಯೇ ನಡೆಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ