ನಿಧನ ವಾರ್ತೆ – ಪ್ರಿಯಾಂಕಾ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿವೃತ್ತ ಆದಾಯ ತೆರಿಗೆ ಅಧಿಕಾರಿ ಎಂ.ಎಸ್.ಪಾಟೀಲ ಅವರ ಕಿರಿಯ ಪುತ್ರಿ ಪ್ರಿಯಾಂಕಾ ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.ಅವರಿಗೆ ೪೦ ವರ್ಷ ವಯಸ್ಸಾಗಿತ್ತು. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯವಿಧಿಯನ್ನು ಬೆಂಗಳೂರಿನಲ್ಲಿಯೇ ನಡೆಸಲಾಯಿತು. *ಹಾಡ ಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಗೆ ಚಾಕು ಚುಚ್ಚಿ ಅಟ್ಟಹಾಸ; ರಕ್ತದ ಮಡುವಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಬಿಡದ ದುಷ್ಕರ್ಮಿ; ಕ್ರೌರ್ಯಕ್ಕೆ ಮೂಕ ಪ್ರೇಕ್ಷಕರಾಗಿ ನಿಂತ ಪೊಲೀಸರು, ಸಾರ್ವಜನಿಕರು*