*ಮೈಸೂರಿನ ಅರಮನೆ ಮುಂದೆ ನಡೆದ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಅರಮನೆ ಮುಂದೆ ಸಂಭವಿಸಿದ ಹೀಲಿಯಂ ಸಿಲಿಂಡ‌ರ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಳೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೃತರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ನಿವಾಸಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಕ್ರಿಸ್ ಮಸ್ ರಜೆಯ ಹಿನ್ನಲೆ ಲಕ್ಷ್ಮಿ ಅವರ ಕುಟುಂಬ ಮೈಸೂರಿಗೆ ಆಗಮಿಸಿದ್ದರು. ರಜೆಯ ಹಿನ್ನಲೆ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಜನ ಅರಮನೆ ವೀಕ್ಷಿಸಲು ಆಗಮಿಸಿದ್ದರು. ಅದರಂತೆ, ಗುರುವಾರ ರಾತ್ರಿ ಸುಮಾರು 8.30ರ … Continue reading *ಮೈಸೂರಿನ ಅರಮನೆ ಮುಂದೆ ನಡೆದ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ*