*ಸಕ್ಕರೆ ಕಾರ್ಖಾನೆಯಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋಕಾಕ ತಾಲೂಕಿನ ಗಿಳಿ ಹೊಸುರ ಗ್ರಾಮದ ರಾಘವೇಂದ್ರ ಗಿರಿಯಾಲ (35)ಸಾವನ್ನಪ್ಪಿದ್ದಾರೆ.‌ ಘಟನೆ ನಡೆದ ದಿನ ಮೂವರು ಹಾಗೂ ಗುರುವಾರ ಐವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.  Home add -Advt *ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ ಪ್ರಕರಣ: ಸುಜಾತಾ ಹಂಡಿಯ ಮತ್ತೊಂದು … Continue reading *ಸಕ್ಕರೆ ಕಾರ್ಖಾನೆಯಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆ*