Kannada NewsKarnataka NewsLatest

*ಮಾಜಿ ಶಾಸಕನ ಪುತ್ರ ಹಾಗೂ ಪತ್ರಕರ್ತನ ಮಗನ ನಡುವೆ ಗಲಾಟೆ; ಕೈ ಕೈ ಮಿಲಾಯಿಸಿಕೊಂಡ ಇಬ್ಬರು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಾಜಿ ಶಾಸಕರ ಮಗ ಹಾಗೂ ಪತ್ರಕರ್ತನ ಮಗ ಇಬ್ಬರ ನಡುವೆ ಗಲಾಟೆ ನಡೆದು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ಮಾಜಿ ಶಾಸಕ ಸಾರಾ ಮಹೇಶ್ ಪುತ್ರ ಸಾ.ಅರಾ ಜಯಂತ್ ಹಾಗೂ ಪತ್ರಕರ್ತ ಟಿ.ಗುರುರಾಜ್ ಅವರ ಪುತ್ರನ ನಡುವೆ ಗಲಾಟೆಯಾಗಿದೆ. ಮೈಸೂರಿನ ಖಾಸಗಿ ಹೋಟೆಲ್ ಬಳಿ ಘಟನೆ ನಡೆದಿದೆ. ಕ್ಷುಲ್ಲಕ ಕಾರನ ಇಬ್ಬರೂ ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

Home add -Advt

ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button