ಅಕ್ರಮ ಪಂಪ್ ಸೆಟ್ ತೆರವುಗೊಳಿಸಲು ಟಾಸ್ಕ್ ಫೋರ್ಸ್ ರಚನೆಗೆ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಲಾಶಯಗಳಲ್ಲಿ ಸಂಗ್ರಹಿಸಿರುವ ನೀರನ್ನು ಬೇಸಿಗೆಯಲ್ಲಿ ಅಥವಾ ನೀರಿನ ಅಭಾವವಿರುವ ಪರಿಸ್ಥಿತಿಯಲ್ಲಿ ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ನಿರ್ಧರಿಸಲು ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಆಲಮಟ್ಟಿ ಜಲಾಶಯ, ಮಲಪ್ರಭಾ ಯೋಜನೆ , ಘಟಪ್ರಭಾ ಯೋಜನೆ ಮತ್ತು ಹಿಪ್ಪರಗಿ ಯೋಜನೆ ಸಮಿತಿ ಸಭೆಯನ್ನು ದಿನಾಂಕ:೦೮.೦೭.೨೦೨೩ ರಂದು ಮದ್ಯಾಹ್ನ ೧೨.೦೦ ಗಂಟೆಗೆ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣ, ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಆಲಮಟ್ಟಿ ಇಲ್ಲಿ ಜರುಗಿಸಲಾಯಿತು. ಬೆಳಗಾವಿ ವಿಭಾಗದ ಜಲಾಶಯಗಳಲ್ಲಿನ ನೀರಿನ ಪ್ರಮಾಣ … Continue reading ಅಕ್ರಮ ಪಂಪ್ ಸೆಟ್ ತೆರವುಗೊಳಿಸಲು ಟಾಸ್ಕ್ ಫೋರ್ಸ್ ರಚನೆಗೆ ನಿರ್ಧಾರ