*ಪೊಲೀಸ್ ಇಲಾಖೆಯಲ್ಲೂ ವಯೋಮಿತಿ ಸಡಿಲಿಕೆಗೆ ನಿರ್ಧಾರ: ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ಪೋಲಿಸ್ ಇಲಾಖೆಯಲ್ಲೂ ವಯೋಮಿತಿ ಸಡಲಿಕೆ ಮಾಡುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದಿರುವ ಗೃಹ ಸಚಿವ ಪರಮೇಶ್ವರ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್  ಕೊಟ್ಟಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು ಜಿ. ಪರಮೇಶ್ವರ್ ಅವರು, ಪೊಲೀಸ್ ಇಲಾಖೆಯ ನೇಮಕಾತಿ ವಿಚಾರದಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆ ಮಾಡಲು ಮುಂದಾಗಿದ್ದು, ಈ ಬಗ್ಗೆ ಸದ್ಯದಲ್ಲಿಯೇ ಮಾಹಿತಿಯನ್ನ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ. ಈಗಾಗಲೇ ಒಂದು ಸಲಕ್ಕೆ ಅನ್ವಯ ಆಗುವ ರೀತಿಯಲ್ಲಿ ವಯೋಮಿತಿಯನ್ನ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿಯನ್ನ … Continue reading *ಪೊಲೀಸ್ ಇಲಾಖೆಯಲ್ಲೂ ವಯೋಮಿತಿ ಸಡಿಲಿಕೆಗೆ ನಿರ್ಧಾರ: ಗೃಹ ಸಚಿವ ಪರಮೇಶ್ವರ*