ಮಲಪ್ರಭ ಜಲಾಶಯದಿಂದ ನೀರು ಬಿಡಲು ನಿರ್ಧಾರ: ಲಕ್ಷ್ಮೀ ಹೆಬ್ಬಾಳಕರ್

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ ಪ್ರಗತಿವಾಹಿನಿ ಸುದ್ದಿ, ಸವದತ್ತಿ : ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರು ಹೊರಬಿಡಲು ನಿರ್ಧರಿಸಲಾಗಿದ್ದು, ಒಳಹರಿವಿನ ಪ್ರಮಾಣ ಆಧರಿಸಿ ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು ಎಂದು ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.Home add -Advt ಸವದತ್ತಿಯ ನವಿಲುತೀರ್ಥದಲ್ಲಿ ಮಂಗಳವಾರ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸಭೆಯ ನಂತರ ಸಚಿವರು ಈ ಮಾಹಿತಿ ನೀಡಿದರು.  ಕಳೆದ ವರ್ಷ ಸರಿಯಾದ ಮಳೆಯಾಗದ ಕಾರಣ ಜನ ಜಾನುವಾರುಗಳಿಗೆ … Continue reading ಮಲಪ್ರಭ ಜಲಾಶಯದಿಂದ ನೀರು ಬಿಡಲು ನಿರ್ಧಾರ: ಲಕ್ಷ್ಮೀ ಹೆಬ್ಬಾಳಕರ್