ನ.7 ರಿಂದ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರೈತರ ಹಿತದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆ, ನರಗುಂದ ಶಾಖಾ ಕಾಲುವೆ ಹಾಗೂ ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯ ಕಾಲುವೆಗಳ ಮೂಲಕ ನವೆಂಬರ್ 7 ರಿಂದ ಒಟ್ಟಾರೆ ಒಂದು ಟಿಎಂಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ. ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷ ಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ … Continue reading ನ.7 ರಿಂದ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed