*ಚನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ*: *ಪ್ರಧಾನಿಗೆ ಮಹತ್ವದ ಪತ್ರ ಬರೆದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯvdvg ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕವೆಂದು ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳ ಪತ್ರ ಹೀಗಿದೆ : ಕರ್ನಾಟಕದ ಜನತೆಯ ಪರವಾಗಿ, ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನಲ್ಲಿರುವ ವೀರ ರಾಣಿ ಕಿತ್ತೂರು ಚೆನ್ನಮ್ಮ ಅವರ ಸಮಾಧಿಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ನಾನು ನಿಮ್ಮ ಗಮನಕ್ಕೆ ತರುತ್ತೇನೆ. ವಸಾಹತುಶಾಹಿ ಆಳ್ವಿಕೆಯ … Continue reading *ಚನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ*: *ಪ್ರಧಾನಿಗೆ ಮಹತ್ವದ ಪತ್ರ ಬರೆದ ಸಿದ್ದರಾಮಯ್ಯ*