*ಯುದ್ಧ ಡಿಕ್ಲೇರ್ ಆದ್ರೆ ಜನರ ರಕ್ಷಣೆಗೆ ಮಾಕ್ ಡ್ರಿಲ್: ಜಗದೀಶ್ ಶೆಟ್ಟರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಉದ್ವಿಗ್ನಗೊಂಡಿದೆ. ಭಾರತ ಸರ್ಕಾರ ದೇಶಾದ್ಯಂತ ನಾಗರಿಕ ರಕ್ಷಣಾ ಸನ್ನದ್ಧತೆಯನ್ನು ಹೆಚ್ಚಿಸುತ್ತಿದೆ. ಪಾಕಿಸ್ತಾನಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿ ಭಾರತ ನಾಳೆ ದೇಶಾದ್ಯಂತ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ದದ … Continue reading *ಯುದ್ಧ ಡಿಕ್ಲೇರ್ ಆದ್ರೆ ಜನರ ರಕ್ಷಣೆಗೆ ಮಾಕ್ ಡ್ರಿಲ್: ಜಗದೀಶ್ ಶೆಟ್ಟರ್*