Kannada NewsKarnataka NewsLatest

ಕರವೇ ಜಿಲ್ಲಾಧ್ಯಕ್ಷರಾಗಿ ದೀಪಕ್ ನೇಮಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನು ಬದಲಾಯಿಸಲಾಗಿದೆ.

ಈವರೆಗೆ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿದ್ದ ದೀಪಕ್ ಗುಡಗನಟ್ಟಿ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಾಧ್ಯಕ್ಷ ನಾರಾಯಣ ಗೌಡ ಆದೇಶ ಪತ್ರ ನೀಡಿದ್ದಾರೆ.

Home add -Advt

ದೀಪಕ್ ಗುಡಗನಟ್ಟಿ ಯುವಘಟಕದ ಅಧ್ಯಕ್ಷರಾಗಿ ಕಳೆದ ಹಲವು ವರ್ಷಗಳಿಂದ ಕ್ರಿಯಾಶೀಲರಾಗಿ ಕೆಲಸ ಮಾಡುತ್ತ ಬಂದಿದ್ದಾರೆ. ಹಲವಾರು ಕಾರ್ಯಕ್ರಮ, ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದಾರೆ.

Related Articles

Back to top button