*ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ನಡುವೆ ರಾಜಕೀಯ ಪಕ್ಷ ಸೇರ್ಪಡೆ ಕಾರ್ಯಕ್ರಮವೂ ಬಿರುಸು ಪಡೆದುಕೊಂಡಿದೆ. ಹಿರಿಯ ಪತ್ರಕರ್ತ, ನಿರೂಪಕ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.Home add -Advt ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಡಿ.ಕೆ. ಶಿವಕುಮಾರ್ ಅವರು … Continue reading *ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ*
Copy and paste this URL into your WordPress site to embed
Copy and paste this code into your site to embed