*ನಾಟ್ಯ ವಿಶಾರದೆ ದೀಪರಾಣಿ ಭರತನಾಟ್ಯ ರಂಗಪ್ರವೇಶಕ್ಕೆ ವೇದಿಕೆ ಸಜ್ಜು*
ಪ್ರಗತಿವಾಹಿನಿ ಸುದ್ದಿ: ನೃತ್ಯ ದಿಶಾ ಟ್ರಸ್ಟ್ ರೂವಾರಿ ‘ಕಲಾಭೂಷಿಣಿ ಗುರು ಡಾ|| ದರ್ಶಿನಿ ಮಂಜುನಾಥ್ ಅವರ ಶಿಷ್ಯೆ ದೀಪರಾಣಿ “ಭರತನಾಟ್ಯ ರಂಗ ಪ್ರವೇಶ”ಕ್ಕೆ ಅಣೆಯಾಗಿದ್ದಾರೆ. ಇದೇ ಫೆಬ್ರವರಿ 21, ಶುಕ್ರವಾರ ಸಂಜೆ 5:00 ಗಂಟೆಗೆ ಬೆಂಗಳೂರು ನಗರದ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ರಂಗಪ್ರವೇಶ ಆಯೋಜಿಸಲಾಗಿದೆ. . ಭರವಸೆಯ ಪ್ರತಿಭೆ : ನಾಟ್ಯ ವಿಶಾರದೆ ದೀಪರಾಣಿ ಕಳೆದ 15 ವರ್ಷಗಳಿಂದ ನೃತ್ಯ ಅಭ್ಯಸಿಸುತ್ತಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಜೂನಿಯರ್, ಸೀನಿಯರ್, ವಿದ್ವತ್ ಹಾಗೂ ಗಂಧರ್ವ ಪರೀಕ್ಷೆ … Continue reading *ನಾಟ್ಯ ವಿಶಾರದೆ ದೀಪರಾಣಿ ಭರತನಾಟ್ಯ ರಂಗಪ್ರವೇಶಕ್ಕೆ ವೇದಿಕೆ ಸಜ್ಜು*
Copy and paste this URL into your WordPress site to embed
Copy and paste this code into your site to embed