*ದೀಪಾವಳಿ ಪಟಾಕಿ ದುರಂತ*: *32 ಜನರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಘಡದಲ್ಲಿ 32 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಹಬ್ಬದ ಮೊದಲ ದಿನವೇ ಸಾಲು ಸಾಲು ಪಟಾಕಿ ದುರಂತಗಳು ಸಂಭವಿಸಿದ್ದು, ಬೆಂಗಳೂರಲ್ಲಿ ಮಕ್ಕಳು ಮತ್ತು ವಯಸ್ಕರು ಸೇರಿ ಒಟ್ಟು 32 ಜನರು ಗಾಯಗೊಂಡಿದ್ದಾರೆ. ಈ ಪೈಕಿ ನಾರಾಯಣ ನೇತ್ರಾಲಯದಲ್ಲಿ 20 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಒಂಬತ್ತು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಇಬ್ಬರು ಮತ್ತು ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ ಓರ್ವ … Continue reading *ದೀಪಾವಳಿ ಪಟಾಕಿ ದುರಂತ*: *32 ಜನರಿಗೆ ಗಾಯ*
Copy and paste this URL into your WordPress site to embed
Copy and paste this code into your site to embed