*ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ*: *ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಜಾತ್ರೆಯ 10ನೇ ದಿನವಾದ ಇಂದು ದೇವರ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಭಕ್ತರು ಹರಿದುಬರುತ್ತಿದ್ದಾರೆ. ಬೆಳಕಿನ ಹಬ್ಬ ದೀಪಾವಳಿ ಹಾಗೂ ಭಾನುವಾರವಾಗಿರುವುದರಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕಾಗಿ ಆಗಮಿಸಿದ್ದಾರೆ. ವಾರಾಂತ್ಯ ಮತ್ತು ಜಾತ್ರೆಯ ಅಂತಿಮ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನಸಂದಣಿ ತೀವ್ರವಾಗಿ ಹೆಚ್ಚಳವಾಗಿದೆ. ಮುಮ್ಜಾನೆಯಿಂದಲೇ ದೇವಿಯ ದರ್ಶನಕ್ಕಾಗಿ ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ದೇವಿಯ ದರ್ಶನ ಪಡೆಯಲು ಧರ್ಮ ದರ್ಶನದ ಸಾಲುಗಳು, ಹಾಗೂ 300 ಮತ್ತು 1000 ರೂ.ಗಳ ವಿಶೇಷ … Continue reading *ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಭಕ್ತಸಾಗರ*: *ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ*
Copy and paste this URL into your WordPress site to embed
Copy and paste this code into your site to embed