*ದೀಪಾವಳಿ ಹಬ್ಬಕ್ಕೆ ಕಠಿಣ ನಿಯಮ*: *ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿಗೆ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಈ ನಡುವೆ ದೀಪಾವಳಿ ಹಬ್ಬದಲ್ಲಿ ಪಟಾಕಿಯಿಂದಾಗಿ ವಾಅಯು ಹಾಅಗೂ ಶಬ್ಧ ಮಾಲಿನ್ಯ ಹೆಚ್ಚಾಗದಂತೆ ತಡೆಯಲು ರಾಜ್ಯ ಸರ್ಕಾರ ಹೊಸ ಮಾರ್ಗ ಸೂಚಿ ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನಗಳನ್ವಯ, ರಾಜ್ಯದಲ್ಲಿ ನವೆಂಬರ್ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಪಟಕಿ ಸಿಡಿಸಲು ಸಮಯಗಳನ್ನು ನಿಗದಿ ಮಾಡಲಾಗಿದೆ. ನಿಯಮವನ್ನು ಕಟ್ತು ನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ನವೆಂಬರ್ 8 ರಿಂದ 10 ರವರೆಗೆ ರಾತ್ರಿ 8 … Continue reading *ದೀಪಾವಳಿ ಹಬ್ಬಕ್ಕೆ ಕಠಿಣ ನಿಯಮ*: *ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ*
Copy and paste this URL into your WordPress site to embed
Copy and paste this code into your site to embed