*ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆಯಿಂದ ಸುತ್ತೋಲೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆ ಸುತ್ತೋಲೆ ಹೊರಡಿಸಿದೆ. ಪಟಾಕಿ ಅವಘಡಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ, ಇತರೆ ಅವಘಡಗಳನ್ನು ತಡೆಯಲು ಕೆಲ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ನಿಯಮದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟಮಾಡಬೇಕು. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಇರಬೇಕು. ಕ್ಯೂಆರ್ ಕೋಡ್ ಕೂಡ ಇರಬೇಕುHome add … Continue reading *ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆಯಿಂದ ಸುತ್ತೋಲೆ*