*ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆಯಿಂದ ಸುತ್ತೋಲೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆ ಸುತ್ತೋಲೆ ಹೊರಡಿಸಿದೆ. ಪಟಾಕಿ ಅವಘಡಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ, ಇತರೆ ಅವಘಡಗಳನ್ನು ತಡೆಯಲು ಕೆಲ ನಿಯಮಗಳನ್ನು ಜಾರಿಗೊಳಿಸಲಾಗಿದೆ.Home add -Advt ಸುಪ್ರೀಂ ಕೋರ್ಟ್ ನಿಯಮದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟಮಾಡಬೇಕು. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಇರಬೇಕು. ಕ್ಯೂಆರ್ ಕೋಡ್ ಕೂಡ … Continue reading *ಪಟಾಕಿ ಮಾರಾಟಕ್ಕೆ ಪೊಲೀಸ್ ಇಲಾಖೆಯಿಂದ ಸುತ್ತೋಲೆ*
Copy and paste this URL into your WordPress site to embed
Copy and paste this code into your site to embed