*ಪಟಾಕಿ ಅವಘಡ; 60ಕ್ಕೂ ಹೆಚ್ಚು ಮಂದಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸಲು ಹೋಗಿ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಪಟಾಕಿ ಅವಾಂತರದಿಂದಾಗಿ ಬೆಂಗಳೂರಿನಲ್ಲಿ ಹಲವರು ಗಾಯಗೊಂಡಿದ್ದಾರೆ. ನಿನ್ನೆ ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 13 ಜನರು ಪಟಾಕಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರದಿಂದ ಈವರೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 60ಕ್ಕೂ ಹೆಚ್ಚು ಜನರು ಪಟಾಕಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.Home add -Advt ಮಿಂಟೋ ಆಸ್ಪತ್ರೆಗೆ ದಾಖಲಾಗಿರುವ ಮೂವರು ಗಂಭೀರವಾಗಿ ಗಾಯಗೊಂಡಿದ್ದು, … Continue reading *ಪಟಾಕಿ ಅವಘಡ; 60ಕ್ಕೂ ಹೆಚ್ಚು ಮಂದಿಗೆ ಗಾಯ*