*ದೀಪಾವಳಿ ಹಿನ್ನೆಲೆ: ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ವಿಶೇಷ ರೈಲು ಸಂಚಾರ*

ಪ್ರಗತಿವಾಹಿನಿ ಸುದ್ದಿ: ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿ ಇದೆ. ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಜನರ ಅನುಕೂಲಕ್ಕಾಗಿ ರಾಜ್ಯಾದ್ಯಂತ ವಿಶೇಷ ರೈಲು ಸಂಚರಿಸಲಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31, 2024 ರಿಂದ ನವೆಂಬರ್ 2, 2024 ರ … Continue reading *ದೀಪಾವಳಿ ಹಿನ್ನೆಲೆ: ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ವಿಶೇಷ ರೈಲು ಸಂಚಾರ*