ಜಿಂಕೆ ಕೊಂದು ಮಾಂಸ ಸಾಗಾಟ: ಹಲವರ ಬಂಧನ

ಪ್ರಗತಿವಾಹಿನಿ ಸುದ್ದಿ: ಜಿಂಕೆ ಕೊಂದು‌ ಮಾಂಸ ಸಾಗಾಟ ಮಾಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಹಲವರನ್ನು ವಶಪಡಿಸಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಂದ್ಗುಳಿ ಪಂಚಾಯತ್ ವ್ಯಾಪ್ತಿಯಯಲ್ಲಿ ನಡೆದಿದೆ.‌ ದನಕಲಜಡ್ಡಿಯ ಸತೀಶ ಪರಮೆಶ್ವರ ನಾಯ್ಕ್ ಎಂಬಾತನ‌ ಮನೆಯಲ್ಲಿ ತಪಾಸಣೆ ಮಾಡಿದಾಗ ಜಿಂಕೆ ಮಾಂಸ ಮತ್ತು ಅನಧಿಕೃತ ಬಂದೂಕು ಪತ್ತೆಯಾಗಿದೆ.‌ ವಿಚಾರಣೆಗೊಳಪಡಿಸಿದಾಗ ಯಲ್ಲಾಪುರ ಪಟ್ಡಣದ ರುಸ್ತುಂ ಪಟೇಲ್ ಸಾಬ್ ಭೇಫಾರಿ ಈತ ಇನ್ನಿತರರನ್ನೊಳಗೊಂಡು ಪ್ರಾಣಿಯನ್ನು ಭೇಟೆಯಾಡಿ ವೃತ್ತಿಯಾಗಿಸಿಕೊಂಡಿರುವುದು ತನಿಖೆ ವೇಳೆ ವ್ಯಕ್ತವಾಗಿದೆ.Home add -Advt ಈತನೊಂದಿಗೆ … Continue reading ಜಿಂಕೆ ಕೊಂದು ಮಾಂಸ ಸಾಗಾಟ: ಹಲವರ ಬಂಧನ