*ಪರಿಷತ್ ಚುನಾವಣೆ ಸೋಲು*: *ಜನರ ಸಂದೇಶ ಅಧ್ಯಯನ ಮಾಡಿ ತಪ್ಪು ಸರಿಪಡಿಸಿಕೊಳ್ಳುತ್ತೇವೆ ಎಂದ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಜನರ ಸಂದೇಶವನ್ನು ಕೂಲಂಕುಷವಾಗಿ ಅಧ್ಯಯನ ಮಾಡಿ, ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪಕ್ಷದ ನಿರೀಕ್ಷೆಗೆ ತಕ್ಕ ಫಲಿತಾಂಶ ಬರದಿರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು. ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಎರಡು ಸ್ಥಾನಗಳು ಸಿಗುವ ನಿರೀಕ್ಷೆಯಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಪಕ್ಷ ಸೋತಿದ್ದರೂ … Continue reading *ಪರಿಷತ್ ಚುನಾವಣೆ ಸೋಲು*: *ಜನರ ಸಂದೇಶ ಅಧ್ಯಯನ ಮಾಡಿ ತಪ್ಪು ಸರಿಪಡಿಸಿಕೊಳ್ಳುತ್ತೇವೆ ಎಂದ ಡಿಕೆಶಿ*