Latest

ಪದವಿ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ರಾಜ್ಯಾದ್ಯಂತ ಪದವಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಜುಲೈ 26ರಿಂದ ರಾಜ್ಯಾದ್ಯಂತ ಪದವಿ ತರಗತಿಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಮೊದಲ ಡೋಸ್ ವ್ಯಾಕ್ಸಿನ್ ಪಡೆದು ತರಗತಿಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ

Home add -Advt

Related Articles

Back to top button