*ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬ: ಸಂತೋಷ ಲಾಡ್ ವಿರುದ್ಧ ಗಂಭೀರ ಆರೋಪ ಮಾಡಿದ ಸೋಮಣ್ಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿ. ಸುರೇಶ ಅಂಗಡಿಯವರ ಕನಸಿನ ಯೋಜನೆಯಾದ ಬೆಳಗಾವಿ-ಧಾರವಾಡ ನಡುವಿನ ನೇರ ನೂತನ ರೈಲು ಮಾರ್ಗಕ್ಕೆ ಧಾರವಾಡ ಜಿಲ್ಲೆಯಲ್ಲಿ ಇನ್ನು 45 ಎಕರೆ ಭೂ ಸ್ವಾಧೀನ ಬಾಕಿ ಇದ್ದು, ಇದಕ್ಕೆ ಸಚಿವ ಸಂತೋಷ ಲಾಡ್ ಅವರೆ ಕಾರಣ ಎಂದು ರೈಲ್ವೆ ಸಚಿವ ವಿ ಸೋಮಣ್ಣ ಅವರು ಗಂಭೀರ ಆರೋಪ ಮಾಡಿದ್ದಾರೆ.  ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಭೂ ಸ್ವಾಧೀನ ಪ್ರಕ್ರಿಯೆ … Continue reading *ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬ: ಸಂತೋಷ ಲಾಡ್ ವಿರುದ್ಧ ಗಂಭೀರ ಆರೋಪ ಮಾಡಿದ ಸೋಮಣ್ಣ*