*ಬೆಳಗಾವಿಯ ಹೆದ್ದಾರಿ ಕಾಮಗಾರಿ ವಿಳಂಬ: ಗುತ್ತಿಗೆದಾರನಿಗೆ 3.2 ಕೋಟಿ ದಂಡ ಹಾಕಿದ ನಿತಿನ್ ಗಡ್ಕರಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ-ಗೋವಾ ನಡುವೆ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 748 ಕಾಮಗಾರಿ ವಿಳಂಬ ಆಗಿರುವುದಕ್ಕೆ ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಹೆದ್ದಾರಿ ಕಾಮಗಾರಿಯ ಗುತ್ತಿಗೆ ದಾರರಿಗೆ ದಂಡ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರದಿಂದ ಗೋವಾ ಗಡಿಯವರೆಗೆ ನಿರ್ಮಾಣವಾಗುತ್ತಿರುವ ಹೆದ್ದಾರಿ ಕಾಮಗಾರಿ ವಿಳಂಬವಾಗಿರುವುದಕ್ಕೆ ಗುತ್ತಿಗೆದಾರರಿಗೆ ₹3.2 ಕೋಟಿ ದಂಡ ವಿಧಿಸಲಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ದ್ವಿಪಥದ ಈ ಕಾಮಗಾರಿಯ ಉದ್ದ 52 … Continue reading *ಬೆಳಗಾವಿಯ ಹೆದ್ದಾರಿ ಕಾಮಗಾರಿ ವಿಳಂಬ: ಗುತ್ತಿಗೆದಾರನಿಗೆ 3.2 ಕೋಟಿ ದಂಡ ಹಾಕಿದ ನಿತಿನ್ ಗಡ್ಕರಿ*