*ಮಂಡ್ಯದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆಗೆ ಭೂಮಿ ವಿಳಂಬ*: *ಸಿಎಂ ಡಿಕೆಶಿಗೆ ಎಚ್‌ಡಿಕೆ ಪತ್ರ!*
ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ವಾಹನ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ಭೂಮಿ ಮಂಜೂರು ಮಾಡುವಲ್ಲಿ ವಿಳಂಬವಾಗುತ್ತಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು, ಶೀಘ್ರ ಭೂಮಿ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯದಲ್ಲಿ ಭೂಮಿ ಒದಗಿಸುವಲ್ಲಿ ವಿಳಂಬವಾಗುತ್ತಿರುವುದು ಕೈಗಾರಿಕಾ ಅಭಿವೃದ್ಧಿಗೆ ಉತ್ತಮ ಸಂದೇಶವಲ್ಲ ಎಂದು ಕುಮಾರಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI) ವತಿಯಿಂದ … Continue reading *ಮಂಡ್ಯದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆಗೆ ಭೂಮಿ ವಿಳಂಬ*: *ಸಿಎಂ ಡಿಕೆಶಿಗೆ ಎಚ್‌ಡಿಕೆ ಪತ್ರ!*
Copy and paste this URL into your WordPress site to embed
Copy and paste this code into your site to embed