*ಐದು ರಾಷ್ಟ್ರಗಳ ಚುನಾವಣಾ ಆಯೋಗದ ಪ್ರತಿನಿಧಿಗಳ ನಿಯೋಗ ಭೇಟಿ*

ಲೋಕಸಭಾ ಚುನಾವಣೆ: ಸಿದ್ಧತೆ ಹಾಗೂ ವಿವಿಧ ಹಂತಗಳ ಪ್ರಕ್ರಿಯೆ ವೀಕ್ಷಣೆHome add -Advt ಪ್ರಗತಿವಾಹಿನಿ ಸುದ್ದಿ: ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ವಿವಿಧ ಹಂತಗಳ ಪ್ರಕ್ರಿಯೆಗಳನ್ನು ವೀಕ್ಷಿಸಲು ಆಗಮಿಸಿರುವ ಐದು ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರತಿನಿಧಿಗಳ ಅಂತರ್ ರಾಷ್ಟ್ರೀಯ ತಂಡವು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿತು. ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕಾಂಬೋಡಿಯಾ, ನೇಪಾಳ, ಮೊಲ್ಡೊವಾ, ಸಿಷೆಲ್ ಹಾಗೂ ತುನಿಷಿಯಾ ದೇಶಗಳ ಚುನಾವಣಾ ಆಯೋಗಗಳ ಹತ್ತು ಸದಸ್ಯರ ತಂಡವನ್ನು ಜಿಲ್ಲಾ … Continue reading *ಐದು ರಾಷ್ಟ್ರಗಳ ಚುನಾವಣಾ ಆಯೋಗದ ಪ್ರತಿನಿಧಿಗಳ ನಿಯೋಗ ಭೇಟಿ*