*ದೇಹಲಿ ಬಾಂಬ್ ಸ್ಫೋಟ: ಇನ್ನೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ*

ಪ್ರಗತಿವಾಹಿನಿ ಸುದ್ದಿ: ನ. 10 ರಂದು ನಡೆದ ದೆಹಲಿ ಕೆಂಪು ಕೋಟೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಲ್ಲಿಯವರೆಗೆ ಸುಮಾರು 14 ಜನ ಸಾವನ್ನಪ್ಪಿದ್ದು, ಆತ್ಮಹತ್ಯಾ ದಾಳಿಕೋರನಿಗೆ ಸಹಾಯ ಮಾಡಿದರೆನ್ನಲಾದ ವ್ಯಕ್ತಿಯೊಬ್ಬನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.  ದೆಹಲಿ ಪೊಲೀಸರಿಂದ ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಿ ಪಡೆದ ಬಳಿಕ ಅಮೀರ್ ರಷೀದ್ ಅಲಿಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಜನರನ್ನು ಬಲಿತೆಗೆದುಕೊಂಡು ಇನ್ನೂ ಹಲವರನ್ನು ಗಾಯಗಳಿಸಿದ ಸೂಸೈಡ್ ಬಾಂಬರ್ ಡಾ. ಉಮರ್ ಉನ್ ನಬಿಗೆ  ಸಹಾಯ ಮಾಡಿದ್ದು ಇದೇ ಆಮಿರ್ ರಷೀದ್ ಅಲಿ … Continue reading *ದೇಹಲಿ ಬಾಂಬ್ ಸ್ಫೋಟ: ಇನ್ನೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ*