*ಕಟ್ಟಡ ಕುಸಿದು ಇಬ್ಬರ ಸಾವು*: *ಇಬ್ಬರು ಎಂಸಿಡಿ ಎಂಜಿನಿಯರ್‌ಗಳು ಅಮಾನತು*

ಪ್ರಗತಿವಾಹಿನಿ ಸುದ್ದಿ: ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟ ದುರಂತಕ್ಕೆ ಸಂಬಂಧಿಸಿದಂತೆ ದೆಹಲಿ ಮಹಾನಗರ ಪಾಲಿಕೆ ಇಬ್ಬರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮತ್ತೊಂದೆಡೆ, ಅಕ್ರಮ ಕಟ್ಟಡ ನಿರ್ಮಾಣದ ಹೊಣೆ ಹೊತ್ತಿದ್ದ ಬಿಲ್ಡರ್‌ಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಹಳೆ ದೆಹಲಿಯ ಚಾವರಿ ಬಜಾರ್ ಮೆಟ್ರೋ ನಿಲ್ದಾಣದ ಸಮೀಪದ ಗಲಿ ಸಿತಾರಾದಲ್ಲಿ ಗುರುವಾರ ಬೆಳಗ್ಗೆ ಸುಮಾರು 9.50ಕ್ಕೆ … Continue reading *ಕಟ್ಟಡ ಕುಸಿದು ಇಬ್ಬರ ಸಾವು*: *ಇಬ್ಬರು ಎಂಸಿಡಿ ಎಂಜಿನಿಯರ್‌ಗಳು ಅಮಾನತು*