*ಸಹೋದ್ಯೋಗಿಗಳಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ*: *ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ*

ಪ್ರಗತಿವಾಹಿನಿ ಸುದ್ದಿ: ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ನಡೆದ ಪಾರ್ಟಿ ಇದೀಗ ಗಂಭೀರ ಅಪರಾಧ ಪ್ರಕರಣಕ್ಕೆ ತಿರುಗಿದೆ. ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಸಂಭಂದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ಮುಂದುವರಿದಿದೆ. ಪಾರ್ಟಿಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೂರ್ವ ದೆಹಲಿಯ ಪ್ರೀತ್ ವಿಹಾರ್‌ನಲ್ಲಿರುವ ಸಲ್ತನತ್ ಕೆಫೆಯಲ್ಲಿ ಘಟನೆ ನಡೆದಿದೆ. ಸಂತ್ರಸ್ತ 22 ವರ್ಷದ ಯುವತಿ ಹಾಗೂ … Continue reading *ಸಹೋದ್ಯೋಗಿಗಳಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ*: *ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ*