*ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಬಾಂಬ್ ದಾಳಿ ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಗಾಯಗೊಂಡಿದ್ದ ಮತ್ತೋರ್ವ ಸಾವನ್ನಪ್ಪಿದ್ದಾರೆ. ನ.10ರಂದು ಸಂಜೆ ದೆಹಲಿಯ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಐ 20ಕಾರು ಸ್ಫೋಟಗೊಂಡು 13 ಜನರು ಬಲಿಯಾಗಿದ್ದರು. ಕಾರು ಸ್ಫೋಟದಲ್ಲಿ ಉಗ್ರರ ಕೈವಾಡವಿರುದು ದೃಢಪಟ್ಟಿದೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಚಿಕಿತ್ಸೆ ಫಲಿಸದೇ … Continue reading *ದೆಹಲಿ ಕಾರ್ ಬಾಂಬ್ ಸ್ಫೋಟ: ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ*
Copy and paste this URL into your WordPress site to embed
Copy and paste this code into your site to embed