*ಕಾರು ಸ್ಫೋಟ ಪ್ರಕರಣ: ಭಯೋತ್ಪಾದಕ ದಾಳಿಗೆ ಸಂಚು ಅಡಿ FIR ದಾಖಲು*
ಹೈ ಅಲರ್ಟ್ ಘೋಷಣೆ ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟ ಪ್ರಕರಣದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಹಿಂದೆ ಉಗ್ರರ ಕೈವಾಡ ಶಂಕೆ ವ್ಯಕ್ತವಾಗಿದೆ. ಈ ನಡುವೆ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಯುಎಪಿಎ ಅಡಿ ಎಫ್ ಐ ಆರ್ ದಾಖಲಿಸಿದ್ದಾರೆ. ದೆಹಲಿಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಹಾಗೂ ಸ್ಫೋಟಕ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿದ್ದಾರೆ. ಯುಎಪಿಎ … Continue reading *ಕಾರು ಸ್ಫೋಟ ಪ್ರಕರಣ: ಭಯೋತ್ಪಾದಕ ದಾಳಿಗೆ ಸಂಚು ಅಡಿ FIR ದಾಖಲು*
Copy and paste this URL into your WordPress site to embed
Copy and paste this code into your site to embed