LatestNational

*ಸೆಂಟ್ರಲ್ ಸೆಕ್ರೆಟರಿಯೇಟ್ ಭವನದಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಸೆಂಟ್ರಲ್ ಸಕ್ರೆಟರಿಯೇಟ್ ಭವನದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ನವದೆಹಲಿಯ ಜನಪಥ್ ರಸ್ತೆಯಲ್ಲಿರುವ ಸೆಂಟ್ರಲ್ ಸೆಕ್ರೆಟರಿಯೇಟ್ ಭವನದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ 13ಕ್ಕೂ ಹೆಚ್ಚು ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

Home add -Advt

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

Back to top button