*ಸೆಂಟ್ರಲ್ ಸೆಕ್ರೆಟರಿಯೇಟ್ ಭವನದಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಸೆಂಟ್ರಲ್ ಸಕ್ರೆಟರಿಯೇಟ್ ಭವನದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ನವದೆಹಲಿಯ ಜನಪಥ್ ರಸ್ತೆಯಲ್ಲಿರುವ ಸೆಂಟ್ರಲ್ ಸೆಕ್ರೆಟರಿಯೇಟ್ ಭವನದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ 13ಕ್ಕೂ ಹೆಚ್ಚು ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. Home add -Advt *ಭಾರಿ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ*
Copy and paste this URL into your WordPress site to embed
Copy and paste this code into your site to embed