*ದೆಹಲಿ ಸಿಎಂ ಕೇಜ್ರಿವಾಲ್ ಮತ್ತೆ ತಿಹಾರ್ ಜೈಲಿಗೆ* 

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜಾಮೀನು ಅವಧಿ ಅಂತ್ಯವಾದ ಹಿನ್ನಲೆ ಅವರು ಇಂದು ಜೈಲಿಗೆ ತೆರಳಲಿದ್ದಾರೆ. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಮತ್ತೆ ಜೈಲಿಗೆ ಹೋಗಲಿದ್ದಾರೆ.Home add -Advt ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ರೋಸ್ ಅವೆನ್ಯೂ ಕೋರ್ಟ್ ಜೂನ್ 5ಕ್ಕೆ ಕಾಯ್ದಿಸಿರಿದೆ. … Continue reading *ದೆಹಲಿ ಸಿಎಂ ಕೇಜ್ರಿವಾಲ್ ಮತ್ತೆ ತಿಹಾರ್ ಜೈಲಿಗೆ*