*ದೆಹಲಿ ಸಿಎಂ ಹುದ್ದೆಗೆ ಆತಿಶಿ ಮರ್ಲೇನಾ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲನುಭವಿಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆಮ್ ಆದ್ಮಿ ಪಕ್ಷದ ಸೋಲು ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆತಿಶಿ ಮರ್ಲೇನಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರನ್ನು ಭೇಟಿಯಾದ ಆತಿಶಿ ಮರ್ಲೇನಾ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು. ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. *ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್, ವಿಜಯಪುರದಲ್ಲಿ ಸೋಲಾರ್ ಸೆಲ್ & ಆಗ್ರೋ ಪಾರ್ಕ್: ವಲಯವಾರು ಕೈಗಾರಿಕಾ ಪಾರ್ಕ್ … Continue reading *ದೆಹಲಿ ಸಿಎಂ ಹುದ್ದೆಗೆ ಆತಿಶಿ ಮರ್ಲೇನಾ ರಾಜೀನಾಮೆ*