BREAKING: ನಾಲ್ಕು ಕೋರ್ಟ್, ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೆ ರಾಷ್ಟ್ರ ರಾಜಧಾನಿಯಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ದೆಹಲಿಯ ನಾಲ್ಕು ಕೋರ್ಟ್ ಗಳು, ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ನಾಲ್ಕು ಕೋರ್ಟ್ ಗಳು, ಸಿಆರ್ ಪಿ ಎಫ್ ನ ಎರಡು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಜೈಶ್ ಉಗ್ರ ಸಂಘಟನೆ ಹೆಸರಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಶ್ವಾನ … Continue reading BREAKING: ನಾಲ್ಕು ಕೋರ್ಟ್, ಎರಡು ಸಿಆರ್ ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed