*ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ ಎಂದ ಹೆಚ್.ಡಿ. ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿದ್ದಾರೆ. ಪ್ರಧಾನಿಗಳಾದ ಮೋದಿ ಅವರು, ಗೃಹ ಸಚಿವರಾದ ಅಮಿತ್ … Continue reading *ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ ಎಂದ ಹೆಚ್.ಡಿ. ಕುಮಾರಸ್ವಾಮಿ*