*ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ ಆಯ್ಕೆ*

ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ.Home add -Advt ಸಂಜೀವಿನಿ ಯೋಜನೆಯಡಿಯಲ್ಲಿ … Continue reading *ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ ಆಯ್ಕೆ*