*ಊರಿಗೆ ಬಂದು ಆತ್ಮಹತ್ಯೆಗೆ ಶರಣಾದ ದೆಹಲಿ ಕರ್ನಾಟಕ ಭವನದ ನೌಕರ*
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಕರ್ನಾಟಕ ಭವನದಲ್ಲಿ ಕೆಲಸ ಮಾಡುತ್ತಿದ್ದ ವಿಜಯನಗರ ಮೂಲದ ನೌಕರ ಊರಿಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಮಾರುತಿ (35) ಆತ್ಮಹತ್ಯೆಗೆ ಶರಣಾದ ನೌಕರ. ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಎಂ.ಬಿ.ಅಯ್ಯನಹಳ್ಳಿ ಗ್ರಾಮದವರು. ಮೂರು ದಿನಗಳ ಹಿಂದೆ ದೆಹಲಿಯಿಂದ ಗ್ರಾಮಕ್ಕೆ ಆಗಮಿಸಿದ್ದ ಮಾರುತಿ, ಪತ್ನಿ ಹಾಗೂ ಮಕ್ಕಳನ್ನು ತವರು ಮನೆಗೆ ಬಿಟ್ಟು ತಾನು ತಂದೆ- ತಾಯಿ ನೋಡಿಕೊಂಡು ಬರುತ್ತೇನೆ ಎಂದು ಸ್ವಗ್ರಾಮಕ್ಕೆ ಬಂದಿದ್ದ. ಮನೆಗೆ ಬಂದ ಮಾರುತಿ ಕಾನಾಹೊಸಳ್ಳಿ … Continue reading *ಊರಿಗೆ ಬಂದು ಆತ್ಮಹತ್ಯೆಗೆ ಶರಣಾದ ದೆಹಲಿ ಕರ್ನಾಟಕ ಭವನದ ನೌಕರ*
Copy and paste this URL into your WordPress site to embed
Copy and paste this code into your site to embed