*ಸಂಸದರ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಸಂಸತ್ ಬಳಿಯ ಸಂಸದರ ವಸತಿ ನಿಲಯದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ನವದೆಹಲಿಯ BD ಮಾರ್ಗದ ಬಹುಮಹಡಿ ಬ್ರಹ್ಮಪುರ ಅಪಾರ್ಟ್ ಮೆಂಟ್ ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಅಪಾರ್ಟ್ ಮೆಂಟ್ ಸಂಸತ್ ಸದಸ್ಯರುಗೆ ನೀಡಿದ ಅಧಿಕೃತ ವಸತಿ ನಿಲಯಗಳಲ್ಲಿ ಒಂದಾಗಿದೆ. ಈ ಕಟ್ಟಡದಲ್ಲಿ ಹಲವಾರು ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ವಾಸವಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಅಪಾರ್ಟ್ ಮೆಂಟ್ ನ ಮೇಲ್ಮಹಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಹೊತ್ತಲ್ಲ ಕಟ್ಟಡದ … Continue reading *ಸಂಸದರ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ*