*ಪೊಲೀಸರ ವಿರುದ್ಧವೇ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಮೆಟ್ರೋ ರೈಲುಗಳು ಮತ್ತು ನಿಜಾಮುದ್ದೀನ್, ನವದೆಹಲಿ ರೈಲ್ವೆ ನಿಲ್ದಾಣಗಳಿಗೆ ಬರುವ ರೈಲುಗಳ ಸಂಚಾರದ ಮೇಲೆ ಹೇರಲಾಗಿರುವ ಸಂಪೂರ್ಣ ನಿರ್ಬಂಧವನ್ನು ಪ್ರಶ್ನಿಸಿ ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲರಾದ ಶೈಲೇಂದ್ರ ಮಣಿ ತ್ರಿಪಾಠಿ ಮತ್ತು ಚಾಂದ್ ಖುರೇಷಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ನ್ಯಾಯಾಲಯದ ಆದೇಶವಿದ್ದರೂ ದೆಹಲಿ ಪೊಲೀಸರು ಮೆಟ್ರೋ ನಿಲ್ದಾಣ ಮತ್ತು ರೈಲು ಸೇವೆಯ ಮೇಲೆ ನಿರ್ಬಂಧ ಹೇರಿದ್ದಾರೆ ಎಂದು ಅರ್ಜಿಯಲ್ಲಿ ದೂರಿದ್ದಾರೆ. ಸಾರಿಗೆ ಮಾರ್ಗಗಳನ್ನು ಉದ್ದೇಶಪೂರ್ವಕವಾಗಿ ಸಂಪೂರ್ಣ … Continue reading *ಪೊಲೀಸರ ವಿರುದ್ಧವೇ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ*