*ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಹಾಗೂ ಯುವ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಬಳಿ ನಡೆಯುತ್ತಿದ್ದ ವಿಪಕ್ಷಗಳ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ದೆಹಲಿ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ನ್ಯಾಯ ಸಿಗುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ರಸ್ತೆಯಲ್ಲೇ ಕುಳಿತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಾರ್ಟಿ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಪ್ರಿಯಾಂಕಾ … Continue reading *ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ*