*ದೆಹಲಿ ಪ್ರತಿಭಟನೆ ಪ್ರಕರಣ*: *ಧ್ರುವ್ ರಾಠಿ ಬಿಡುಗಡೆ, ಸಿಜೆಪಿ ಮುಖಂಡರಿಗೂ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಯೂಟ್ಯೂಬರ್ ಧ್ರುವ್ ರಾಠಿ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ, ಕಾಕ್ರೋಚ್ ಜನತಾ ಪಾರ್ಟಿಯ (CJP) ಮುಖಂಡರ ಬಿಡುಗಡೆ ಹಾಗೂ ಮೆಟ್ರೋ ಸೇವೆಗಳ ನಿರ್ವಹಣೆ ಕುರಿತು ಚರ್ಚೆ ಮುಂದುವರಿದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಲಾಗಿತ್ತು. ಈ … Continue reading *ದೆಹಲಿ ಪ್ರತಿಭಟನೆ ಪ್ರಕರಣ*: *ಧ್ರುವ್ ರಾಠಿ ಬಿಡುಗಡೆ, ಸಿಜೆಪಿ ಮುಖಂಡರಿಗೂ ರಿಲೀಫ್*