*ಶಾಲೆಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ಇದು ವಿದ್ಯಾರ್ಥಿಯೋರ್ವನ ಕೃತ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ 12ನೇ ತರಗತಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ವಿವಿಧ ಶಾಲೆಗಳಿಗೆ ಬಂದಿದ್ದ ಕೊನೆಯ 23 ಬಾಂಬ್ ಬೆದರಿಕೆ ಇ-ಮೇಲ್ ಗಳು 12ನೇ ತರಗತಿಯ ವಿದ್ಯಾರ್ಥಿಯೇ ಕಳುಹಿಸಿದ್ದು. ಆತ ಈ ಹಿಂದೆಯೂ ಬೆದರಿಕೆ ಇ-ಮೇಲ್ ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಬಗ್ಗೆದೆಹಲಿ ದಕ್ಷಿಣ ಡಿಸಿಪಿ ಅಂಕಿತ್ ಚೌವ್ಹಾಣ್ ಮಾಹಿತಿ ನೀಡಿದ್ದಾರೆ. … Continue reading *ಶಾಲೆಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed