LatestNational

*ಗೋಡೆ ಕುಸಿದು ದುರಂತ: 7 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಗೆ ಗೋಡೆ ಕುಸಿದು 7 ಜನರು ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಜೈತ್ ಪುರ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಗೋಡೆ ಕುಸಿದ ಪರಿಣಾಮ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ 7 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Home add -Advt

Related Articles

Back to top button