*ಎಐ ಶೃಂಗ ಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು*

ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಾಟಕೀಯ ಬೆಳವಣಿಗೆ ನಡೆದಿದೆ. ಶೃಂಗಸಭೆಯ ವೇದಿಕೆಗೆ ನುಗ್ಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಏಕಾಏಕಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ದೆಹಲಿಯ ಭಾರತ್ ಮಂಟಪ್ ನಲ್ಲಿ ನಡೆಯುತ್ತಿರುವ ಎಐ ಶೃಂಗ ಸಭೆಯಲ್ಲಿ ದೇಶ-ವಿದೇಶಗಳ ಗಣ್ಯಾತಿಗಣ್ಯರು ಹೈಡ್ರಾಮಾಕ್ಕೆ ಸಾಕ್ಷಿಯಾದರು. ಶೃಂಗ ಸಭೆಯ ವೇದಿಕೆಗೆ ಧಾವಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಟೀ ಶರ್ಟ್ ಬಿಚ್ಚಿ ಅರೆಬೆತ್ತಲಾಗಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಡೊನಾಲ್ಡ್ … Continue reading *ಎಐ ಶೃಂಗ ಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು*